ಮದ್ಯಪ್ರಿಯರ ನಂತರ ಹೆಂಗಳೆಯರಿಗೆ ದೊಡ್ಡ ಶುಭಸುದ್ದಿ ಕೊಟ್ಟ ಸರ್ಕಾರ!

ಕೊರೋನಾ ವಿರುದ್ಧದ ಹೋರಾಟ/ ಲಾಕ್ ಡೌನ್ ಸಡಿಲಿಕೆ/ ಸಿನಿಮಾ, ಸೀರಿಯಲ್ ಶೂಟಿಂಗ್ ಗೆ ಅವಕಾಶ?/ ಮಂಗಳವಾರ ತೀರ್ಮಾನ/ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ

Share this Video
  • FB
  • Linkdin
  • Whatsapp

ಬೆಂಗಳೂರು(ಮೇ 04) ಲಾಕ್ ಡೌನ್ ನಿಧಾನವಾಗಿ ಸಡಿಲ ಮಾಡುತ್ತ ಇರುವಾಗ ಸಿನಿಮಾ ಮತ್ತು ಧಾರಾವಾಹಿ ಶೂಟಿಂಗ್ ಗೆ ಅವಕಾಶ ಸಿಗುತ್ತಾ ಎನ್ನುವ ಪ್ರಶ್ನೆಯೂ ಮೂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಣ್ಣೆ ಏಟಿನಲ್ಲಿ ಶಾಸಕರಿಗೆ ಅವಾಜ್ ಹಾಖಿದ ಕುಡುಕರು

ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಸೂಚನೆ ಬಿಟ್ಟುಕೊಟ್ಟಿದ್ದಾರೆ. , ಸಿನಿಮಾ, ಧಾರಾವಾಹಿ ಶೂಟಿಂಗ್ ಯಾವಾಗ ಮಾಡಬಹುದು ಎಂದು ಮಂಗಳವಾರ ಸಿಎಂ ಜೊತೆ ಚರ್ಚೆಮಾಡಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ ಎಂದು ತಿಳಿಸಿದ್ದಾರೆ. 

Related Video