ಚಮಕ್‌ ಬುಲ್ ಬುಲ್ ಸ್ವಾಮಿಜಿ; ಪ್ರಜ್ವಲ್ ದೇವರಾಜ್‌ ಅಬ್ಬರ ಡಬ್ಬಿಂಗ್ ವಿಡಿಯೋ ವೈರಲ್!

ಪ್ರಜ್ವಲ್‌ ದೇವರಾಜ್‌ ನಟನೆಯ ‘ಅಬ್ಬರ’ ಸಿನಿಮಾ ಆಗಸ್ಟ್‌ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಚಿತ್ರದ ಟೀಸರ್ ಅದ್ಭುತವಾಗಿದ್ದು ಪ್ರಜ್ವಲ್ ಡಿಫರೆಂಟ್ ಆಗಿ ಕಾಣಿಸಿಕೊಲ್ಳುತ್ತಿದ್ದಾರೆ. ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು ಡಬ್ಬಿಂಗ್ ಕೆಲಸಗಳು ಶುರುವಾಗಿದೆ. ಸ್ವಾಮಿಜಿಗಳ ಲುಕ್‌ನಲ್ಲಿ ಬರುವ ಸನ್ನಿವೇಶವನ್ನು ಡಬ್ಬಿಂಗ್ ಮಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Share this Video
  • FB
  • Linkdin
  • Whatsapp

ಪ್ರಜ್ವಲ್‌ ದೇವರಾಜ್‌ ನಟನೆಯ ‘ಅಬ್ಬರ’ ಸಿನಿಮಾ ಆಗಸ್ಟ್‌ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಚಿತ್ರದ ಟೀಸರ್ ಅದ್ಭುತವಾಗಿದ್ದು ಪ್ರಜ್ವಲ್ ಡಿಫರೆಂಟ್ ಆಗಿ ಕಾಣಿಸಿಕೊಲ್ಳುತ್ತಿದ್ದಾರೆ. ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು ಡಬ್ಬಿಂಗ್ ಕೆಲಸಗಳು ಶುರುವಾಗಿದೆ. ಸ್ವಾಮಿಜಿಗಳ ಲುಕ್‌ನಲ್ಲಿ ಬರುವ ಸನ್ನಿವೇಶವನ್ನು ಡಬ್ಬಿಂಗ್ ಮಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video