Asianet Suvarna News Asianet Suvarna News

Kantara; ಸರ್ಕಾರಿ ಶಾಲೆಯ ರೆಕಾರ್ಡ್ ಬ್ರೇಕ್ ಮಾಡಿದೆ ಕಾಂತಾರ- ಪ್ರಮೋದ್ ಶೆಟ್ಟಿ

ಕಾಂತಾರ ಸಿನಿಮಾದ ಬಗ್ಗೆ ಮತ್ತು ತನ್ನ ಪಾತ್ರದ ಬಗ್ಗೆ ಪ್ರಮೋದ್ ಶೆಟ್ಟಿ, ಸಿನಿಮಾ ಮಾಡುವಾಗ ಬೇರೆ ಕಡೆ ಹೇಗೆ ರೀಚ್ ಆಗುತ್ತೆ ಅಂತ ಮಾತನಾಡುತ್ತಿದ್ವಿ. ಇದೀಗ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

Oct 7, 2022, 4:43 PM IST

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ರಿಲೀಸ್ ಆಗಿ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಪ್ರೇಕ್ಷಕರು ಸಹ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದ ಸಕ್ಸಸ್ ಬಗ್ಗೆ ನಟ ಪ್ರಮೋದ್ ಶೆಟ್ಟಿ ಇತ್ತೀಚಿಗೆ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದ್ದಾರೆ.  ಕಾಂತಾರ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಸುಧಾಕರ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ ಮತ್ತು ತನ್ನ ಪಾತ್ರದ ಬಗ್ಗೆ ಪ್ರಮೋದ್ ಶೆಟ್ಟಿ, ಸಿನಿಮಾ ಮಾಡುವಾಗ ಬೇರೆ ಕಡೆ ಹೇಗೆ ರೀಚ್ ಆಗುತ್ತೆ ಅಂತ ಮಾತನಾಡುತ್ತಿದ್ವಿ. ಇದೀಗ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು. ಎಲ್ಲಾ ಕಡೆಯಿಂದ ಫೋನ್ ಮಾಡಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾ ಮಂಗಳೂರಿನಲ್ಲಿಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸರ್ಕಾರಿ ಶಾಲೆಯ ರೆಕಾರ್ಡ್ ಬ್ರೇಕ್ ಮಾಡಿದೆ ಎಂದು ಹೇಳಿದರು.  

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment