ಕೆಜಿಎಫ್2 ಕಥೆಯಲ್ಲಿ ಬದಲಾವಣೆ; ಮುಂದಿನ ತಿಂಗಳಿಂದ ಶೂಟಿಂಗ್?
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೆ ಕೆಜಿಎಫ್ 2 ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕೊರೋನಾ ಕಾಟ ಹಾಗೂ ಸಂಜಯ್ ದತ್ ಅನಾರೋಗ್ಯದಿಂದ ವಿಳಂಬವಾಗುತ್ತಿದೆ. ನಿರ್ದೇಶಕ ಪ್ರಶಾಂತ್ ನೀಲ್ ಮಾತ್ರ ಚಿತ್ರೀಕರಣಕ್ಕೆ ಡೇಟ್ ಫಿಕ್ಸ್ ಮಾಡಿದ್ದಾರೆ. ಚಿತ್ರಕಥೆಯಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದು, ಚಿತ್ರೀಕರಣ ಅರಂಭಿಸುವುದಾಗಿ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment