ಡ್ರಗ್ಸ್ ಜಾಲದಲ್ಲಿ ಸಂಗೀತ ನಿರ್ದೇಶಕ ರಘು; ಪ್ರಶಾಂತ ಹೇಳಿಕೆ ನಿಜವೇ?
ಕನ್ನಡ ಚಿತ್ರರಂಗದ ಅದ್ಭುತ ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಡ್ರಗ್ಸ್ ಸೇವಿಸುತ್ತಾರೆ ಎಂದು ಪ್ರಶಾಂತ್ ಸಂಬರ್ಗಿ ಹೇಳಿಕೆ ನೀಡಿದ್ದಾರೆ. ಇಂದ್ರಜಿತ್ ಲಂಕೇಶ್ ಸಿಡಿಸಿದ ಬಾಂಬ್‌ಗೆ ಯಾರೆಲ್ಲಾ ಗುರಿಯಾಗುತ್ತಾರೆ?ಇನ್ನು ಯಾರ್ಯಾರ ಹೆಸರು ಸೇರ್ಪಡೆಯಾಗುತ್ತದೆ?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainemnt