ಅಂದು ಟೀಸರ್, ಇಂದು ಕೆಜಿಎಫ್-2 ಪೋಸ್ಟರ್ ಆಯ್ತಾ ಲೀಕ್?
ಕೆಜಿಎಫ್ ಚಾಪ್ಟರ್ 2 ಚಿತ್ರದ ಬಗ್ಗೆ ಜನರಲ್ಲಿ ಕುತೂಹಲ ಹೆಚ್ಚಾಗಿದೆ. ಶೀಘ್ರದಲ್ಲಿಯೇ ರಿಲೀಸ್ ಡೇಟ್ ಅನೌನ್ಸ್ ಮಾಡುವುದಾಗಿ ಚಿತ್ರ ತಂಡ ತಿಳಿಸಿದೆ. ಈ ನಡುವೆ ಚಿತ್ರದ ಪೋಸ್ಟರ್ ಲುಕ್‌ವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕೆಲವು ಮಾಹಿತಿಗಳ ಪ್ರಕಾರ ಇದು ಫ್ಯಾನ್ಸ್ ಮಾಡಿರುವುದು ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment