ಸಂಜನಾ ಬಗ್ಗೆ ಇನ್ನೊಂದಿಷ್ಟು ಶಾಕಿಂಗ್ ಮಾಹಿತಿ ಕೊಟ್ಟ ಸಂಬರಗಿ!

* ಮತ್ತೆ ನಟಿಯರಿಗೆ ಡ್ರಗ್ಸ್ ಕಂಟಕ
* ಸಂಜನಾ ಆಸ್ತಿ ಸಂಪಾದನೆ ಬಗ್ಗೆ ತನಿಖೆಯಾಗಬೇಕು
* ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಆಗ್ರಹ
* ಸಂಜನಾ ಗರ್ಲಾನಿ ಒಂದೇ ಜಾತಿಯವರಿಗೆ ಆಸ್ತಿ ಮಾರಾಟ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಆ. 24) ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ಸ್ ತೆಗೆದುಕೊಂಡಿದ್ದು ದೃಢಪಟ್ಟಿದ್ದು ಈಗ ಅವರು ಮತ್ತೆ ಜೈಲು ಸೇರುವ ಸಾಧ್ಯತೆ ಬಗ್ಗೆ ಚರ್ಚೆ ಶುರುವಾಗಿದೆ. ಡ್ರಗ್ಸ್ ವಿಚಾರವಾಗಿ ಬಿಗ್‌ಬಾಸ್ 8ರ ಸ್ಪರ್ಧಿ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡ್ರಗ್ಸ್ ತೆಗೆದುಕೊಂಡಿದ್ದು ಸಾಬೀತು: ಸಂಜನಾ, ರಾಗಿಣಿಗೆ ಮತ್ತೆ ಸಂಕಷ್ಟ

ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್‌ವುಡ್ ನಟರೂ ಇದ್ದಾರೆ. ನಟಿಯರು ಮಾತ್ರವಲ್ಲ, ಶುಕ್ರವಾರ, ಶನಿವಾರ ಹಾಗೂ ಭಾನುವಾರ ಪಾರ್ಟಿ ಮಾಡುತ್ತಾರೆ. ಸಂಜನಾ ಆಸ್ತಿ ಸಂಪಾದನೆ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಆಗ್ರಹಿಸಿದ್ದಾರೆ. 

Related Video