ಕೇರಳದಲ್ಲಿ ಕನ್ನಡ ಸಿನಿಮಾಗಳಿಗೆ ನಾನು ಬ್ರ್ಯಾಂಡ್ ಅಂಬಾಸಿಡರ್: ಮಲಯಾಳಂ ನಟ ಪೃಥ್ವಿ
ಮಲಯಾಳಂನಲ್ಲಿ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಸಿನಿಮಾ ಮತ್ತು ರಕ್ಷಿತ್ ಶೆಟ್ಟಿ 777 ಚಾರ್ಲಿ ಸಿನಿಮಾವನ್ನು ನಟ ಪೃಥ್ವಿರಾಜ್ ಕೇರಳದಲ್ಲಿ ಅರ್ಪಿಸಿದ್ದಾರೆ. ಎರಡೂ ಸಿನಿಮಾಗಳು ಸೂಪರ್ ಹಿಟ್ ಆಗಿರುವ ಕಾರಣ ಜನರು ನನ್ನನ್ನು unofficial ಬ್ರ್ಯಾಂಡ್ ಅಂಬಾಸಿಡರ್ ಎಂದು ಜನರು ಹೇಳುತ್ತಿದ್ದಾರೆ. ಎರಡೂ ಸಿನಿಮಾಗಳು ಹಿಟ್ ಆಗಿರುವ ಕಾರಣ ನಾನು ಇನ್ನೂ ಖುಷಿಯಿಂದ ಕನ್ನಡ ಸಿನಿಮಾಗಳಿಗೆ ಸಪೋರ್ಟ್ ಮಾಡುವೆ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment