ನಟ ಪೃಥ್ವಿರಾಜ್ ಕನ್ನಡದಲ್ಲಿ ಸಿನಿಮಾ ಡಬ್ಬಿಂಗ್ ಮಾಡಿಲ್ಲ; ತರಾಟೆಗೆ ತೆಗೆದುಕೊಂಡ ಪತ್ರಕರ್ತ!
ಮಲಯಾಳಂ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿರುವ ನಟ ಪೃಥ್ವಿರಾಜ್ ಸುಕುಮಾರನ್ ಕಡುವ ಸಿನಿಮಾ ಪ್ರಚಾರಕ್ಕೆಂದು ಬೆಂಗಳೂರಿಗೆ ಆಗಮಿಸಿದ್ದರು. ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳನ್ನು ಡಬ್ಬಿಂಗ್ ಮಾಡಿದ್ದೀರಾ ಆದರೆ ಕನ್ನಡ ಭಾಷೆಯಲ್ಲಿ ಯಾಕೆ ಡಬ್ ಮಾಡಿಲ್ಲ ಎಂದು ಪತ್ರಕರ್ತ ಪ್ರಶ್ನೆ ಮಾಡಿದಕ್ಕೆ ಪೃಥ್ವಿರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment