Asianet Suvarna News Asianet Suvarna News

ಹುಟ್ಟುಹಬ್ಬದ ದಿನವೇ ಉಗ್ರಾವತಾರ ತಾಳಿದ ಪ್ರಿಯಾಂಕ ಉಪೇಂದ್ರ

ಮದುವೆಯಾಗಿ ಮಕ್ಕಳಾಗಿದ್ದರೂ ಡಿಮ್ಯಾಂಡ್‌ನಲ್ಲಿರುವ ನಟಿ ಪ್ರಿಯಾಂಕ ಉಪೇಂದ್ರ ಹುಟ್ಟುಹಬ್ಬದ ದಿನದಂದು ಲೇಡಿ ಸೂಪರ್ ಸ್ಟಾರ್ ಎಂಬ ಬಿರುದು ಪಡೆದುಕೊಂಡಿದ್ದಾರೆ. ಹಾಗೂ ಮನೆಯಲ್ಲಿಯೇ ಸರಳವಾಗಿ ಬರ್ತಡೇ ಆಚರಿಸಿಕೊಂಡು ಸಂಭ್ರಮಿಸಿದ್ದಾರೆ. ಹೇಗಿತ್ತು ಪ್ರಿಯಾಂಕ ಬರ್ತಡೇ, ಬಿರುದು ಕೊಟ್ಟಿದ್ಯಾರು? ಇಲ್ಲಿದೆ ನೋಡಿ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Suvarna Entertainment 

Video Top Stories