ಅಪ್ಪು ಬರೀ ಡ್ಯಾನ್ಸ್ ಮಾತ್ರವಲ್ಲ, ಮ್ಯಾಜಿಕ್ಕೂ ,ಮಾಡ್ತಾರೆ ಗುರು..!
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿರ್ಮಾಣಕ್ಕಿಳಿದಿದ್ದಾರೆ. ಮಾಯಾ ಬಜಾರ್ ಎನ್ನುವ ವಿಭಿನ್ನ ಕಥಾ ಹಂದರ ಇರುವ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅಪ್ಪು ಸಖತ್ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. ಎಸ್‌ಪಿಬಿ ಹಾಡಿಗೆ ಸೂಪರ್ ಸ್ಟೆಪ್ ಹಾಕಿದ್ದಾರೆ. ಟೀಸರ್ ಮೂಲಕ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದೆ. ಫೆಬ್ರವರಿಯಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿರ್ಮಾಣಕ್ಕಿಳಿದಿದ್ದಾರೆ. ಮಾಯಾ ಬಜಾರ್ ಎನ್ನುವ ವಿಭಿನ್ನ ಕಥಾ ಹಂದರ ಇರುವ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ.
ಶುರುವಾಯ್ತು ಪುನೀತ್ ರಾಜ್‌ಕುಮಾರ್ 'ಮಾಯಾಬಜಾರ್' ಹವಾ!
ಈ ಸಿನಿಮಾದಲ್ಲಿ ಅಪ್ಪು ಸಖತ್ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. ಎಸ್‌ಪಿಬಿ ಹಾಡಿಗೆ ಸೂಪರ್ ಸ್ಟೆಪ್ ಹಾಕಿದ್ದಾರೆ. ಟೀಸರ್ ಮೂಲಕ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದೆ. ಫೆಬ್ರವರಿಯಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.