ಯೋಧನಾಗಿ ದರ್ಶನ್, ಅದೇ ಚಿತ್ರದಲ್ಲಿ ಅಭಿಷೇಕ್: ಮುನಿರತ್ನ
ದಕ್ಷಿಣ ಭಾರತದಲ್ಲಿ ಇತಿಹಾಸ ಸೃಷ್ಟಿಸಿದ ಮೊದಲ ಕನ್ನಡ ಚಿತ್ರ 'ಮುನ್ನಿರತ್ನ ಕುರುಕ್ಷೇತ್ರ' 100 ನೇ ದಿನದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ದಕ್ಷಿಣ ಭಾರತದಲ್ಲಿ ಇತಿಹಾಸ ಸೃಷ್ಟಿಸಿದ ಮೊದಲ ಕನ್ನಡ ಚಿತ್ರ 'ಮುನ್ನಿರತ್ನ ಕುರುಕ್ಷೇತ್ರ' 100 ನೇ ದಿನದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಎಕ್ಸಾಂ ಟೆನ್ಷನ್‌ಗೆ ನೋ ಹೇಳಿ; ಡಿ-ಬಾಸ್ ಕೊಟ್ಟ ಟಿಪ್ಸ್ ನೋಡಿ!
ಈ ಕಾರ್ಯಕ್ರಮದಲ್ಲಿ ಮುನಿರತ್ನ ಅವರು ದರ್ಶನ್ ರನ್ನು ಯೋಧನ ಪಾತ್ರದಲ್ಲಿ ನೋಡಬೇಕೆಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ. ಇದೇ ವರ್ಷ ಹೊಸ ಸಿನಿಮಾ ನಿರ್ಮಾಣ ಮಾಡುವುದಾಗಿ ಮಾತುಕೊಟ್ಟಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainemt