'ಮದಕರಿ ನಾಯಕ' ಚಿತ್ರಕ್ಕೆ ರಮ್ಯಾ ಸರಿ ಹೋಗಲ್ಲ'
ಬಾಕ್ಸ್ ಅಫೀಸ್ ಸುಲ್ತಾನ್ ದರ್ಶನ್ ಜೊತೆ 'ರಾಜವೀರ ಮದಕರಿ ನಾಯಕ' ಚಿತ್ರದ ಮೂಲಕ ಮೋಹಕ ತಾರೆ ರಮ್ಯಾ ರೀ ಎಂಟ್ರಿ ಪಡೆಯಲಿದ್ದಾರೆ, ಎಂಬ ಮಾತುಗಳು ಕೇಳಿ ಬರುತ್ತಿತು. ಸಿನಿಮಾದಲ್ಲಿ ರಮ್ಯಾ ಇರ್ತಾರೋ, ಇಲ್ವಾ ಅನ್ನೋ ಪ್ರಶ್ನೆಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಉತ್ತರಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment