ಅರುಣಾ ಕುಮಾರಿ ಪ್ರೆಸ್‌ಮೀಟ್ ಮಾಡಿದರೂ ತಲೆ ಕೆಡಿಸಿಕೊಳ್ಳಲ್ಲ: ನಿರ್ಮಾಪಕ ಉಮಾಪತಿ
ನಟ ದರ್ಶನ್‌ಗೆ 25 ಕೋಟಿ ರೂ. ವಂಚನೆ ಯತ್ನ ಪ್ರಕರಣ ಸುಖಾಂತ್ಯ ಕಂಡಿದೆ. ಇಂದು ಬೆಂಗಳೂರಿನ ಜನಶಂಕರಿ ದೇಗುಲಕ್ಕೆ ಭೇಟಿ ನೀಡಿದ ಉಮಾಪತಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಕಾನೂನು ಮೂಲಕ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಹಾಗೂ ದರ್ಶನ್ ಜೊತೆಗಿನ ಸ್ನೇಹ ಹಾಗೆ ಇದೆ ಯಾರೂ ಕೆಡಿಸುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment