Gandhada Gudi Teaser: ಅಮ್ಮನ ಹುಟ್ಟು ಹಬ್ಬದ ದಿನ ಪುನೀತ್ ಕನಸು ನನಸು!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್‌ನ ಟೈಟಲ್, ಟೀಸರ್‌ನ ಡಾ. ಪಾರ್ವತಮ್ಮ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ದಿನದಂದು ಬಿಡುಗಡೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಮತ್ತು ಅಶ್ವಿನಿ ಪುನೀತ್ ಅವರು ಪಿಆರ್‌ಕೆ ಯುಟ್ಯೂಬ್ ಚಾನೆಲ್‌ನಲ್ಲಿ ಈ ಟೀಸರ್ ರಿಲೀಸ್ ಮಾಡುವ ಮೂಲಕ 'ಗಂಧದ ಗುಡಿ' ಎಂದು ಟೈಟಲ್ ಅನೌನ್ಸ್ ಮಾಡಿದ್ದಾರೆ. ಸುಮಾರು ಒಂದು ವರ್ಷ ಪುನೀತ್ ಅವರು ವೈಲ್ಡ್‌ಲೈಫ್‌ ಫೋಟೋಗ್ರಾಫರ್‌ ಅಮೋಘವರ್ಷ ಜೊತೆ ಕರ್ನಾಟಕದ ಕಾಡುಗಳನ್ನು ಸುತ್ತಿ ಈ ಸಾಕ್ಷ್ಯತ್ರಿದ ಚಿತ್ರೀಕರಣ ಮಾಡಿದ್ದಾರೆ.  

First Published Dec 7, 2021, 4:41 PM IST | Last Updated Dec 7, 2021, 4:41 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್‌ನ ಟೈಟಲ್, ಟೀಸರ್‌ನ ಡಾ. ಪಾರ್ವತಮ್ಮ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ದಿನದಂದು ಬಿಡುಗಡೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಮತ್ತು ಅಶ್ವಿನಿ ಪುನೀತ್ ಅವರು ಪಿಆರ್‌ಕೆ ಯುಟ್ಯೂಬ್ ಚಾನೆಲ್‌ನಲ್ಲಿ ಈ ಟೀಸರ್ ರಿಲೀಸ್ ಮಾಡುವ ಮೂಲಕ 'ಗಂಧದ ಗುಡಿ' ಎಂದು ಟೈಟಲ್ ಅನೌನ್ಸ್ ಮಾಡಿದ್ದಾರೆ. ಸುಮಾರು ಒಂದು ವರ್ಷ ಪುನೀತ್ ಅವರು ವೈಲ್ಡ್‌ಲೈಫ್‌ ಫೋಟೋಗ್ರಾಫರ್‌ ಅಮೋಘವರ್ಷ ಜೊತೆ ಕರ್ನಾಟಕದ ಕಾಡುಗಳನ್ನು ಸುತ್ತಿ ಈ ಸಾಕ್ಷ್ಯತ್ರಿದ ಚಿತ್ರೀಕರಣ ಮಾಡಿದ್ದಾರೆ.  

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories