Asianet Suvarna News Asianet Suvarna News

ಪುನೀತ್ ರಾಜ್‌ಕುಮಾರ್ 'ಜೇಮ್ಸ್‌' ಚಿತ್ರದಲ್ಲಿ 7 ಜಬರ್ದಸ್ತ್ ಫೈಟ್ ಸೀನ್!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್  'ಜೇಮ್ಸ್' ಸಿನಿಮಾ ಚಿತ್ರೀಕರಣ ಆರಂಭಿಸಿದ್ದಾರೆ. ದಕ್ಷಿಣ ಭಾರತ ಜನಪ್ರಿಯ ಸಾಹಸ ನಿರ್ದೇಶಕರಾದ ರಾಮ್-ಲಕ್ಷ್ಮಣ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಾಹಸ ಚಿತ್ರದ ಶೂಟಿಂಗ್ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದೆ.  ಆರ್ಟ್ ಡೈರೆಕ್ಟರ್ ರವಿ ಸೆಟ್ ಹಾಕಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories