ರೆಸಾರ್ಟ್‌ನಲ್ಲಿ ಪುನೀತ್‌ ರಾಜ್‌ಕುಮಾರ್ ಪತ್ನಿ ಹುಟ್ಟುಹಬ್ಬ ಆಚರಣೆ; ವಿಡಿಯೋ ವೈರಲ್!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್‌ ಇತ್ತೀಚಿಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ದೇವನಹಳ್ಳಿ ರೆಸಾರ್ಟ್‌ನಲ್ಲಿ ವಿವಿಧ ರೀತಿಯ ಕೇಕ್ ಕತ್ತಿರಿಸುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

First Published Mar 16, 2021, 5:37 PM IST | Last Updated Mar 16, 2021, 5:37 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್‌ ಇತ್ತೀಚಿಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ದೇವನಹಳ್ಳಿ ರೆಸಾರ್ಟ್‌ನಲ್ಲಿ ವಿವಿಧ ರೀತಿಯ ಕೇಕ್ ಕತ್ತಿರಿಸುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment