ಸಂಸದೆ, ನಟಿ ಸುಮಲತಾ ಅಂಬರೀಶ್​ ಕಂಡಂತೆ ಪುನೀತ್ ರಾಜ್‌ಕುಮಾರ್

ನಟ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.  ಇನ್ನು ಅಪ್ಪು ಹಾಗೂ ಅವರ ಕುಟುಂಬದ ಜೊತೆಗಿನ ಒಡನಾಟವನ್ನು ಸಂಸದೆ, ನಟಿ ಸುಮಲತಾ ಅಂಬರೀಶ್​ ಅವರು ಎಳೆ-ಎಳೆಯಾಗಿಬಿಚ್ಚಿಟ್ಟಿದ್ದಾರೆ.

First Published Oct 30, 2021, 10:09 PM IST | Last Updated Oct 30, 2021, 10:09 PM IST

ಬೆಂಗಳೂರು, (ಅ.30): ನಟ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇಡೀ ಕುಟುಂಬ ದುಃಖದ ಅಲೆಯಲ್ಲಿ ತೇಲುತ್ತಿದೆ. ಒಬ್ಬರಾದ ಮೇಲೆ ಒಬ್ಬರಂತೆ ಬಂದು ಸೆಲೆಬ್ರಿಟಿಗಳು ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. 

ಭಾನುವಾರ ಪುನೀತ್​ ಅಂತ್ಯಕ್ರಿಯೆ: ಎಲ್ಲಿ? ಎಷ್ಟು ಗಂಟೆಗೆ ಮೆರಣಿಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ನು ಅಪ್ಪು ಹಾಗೂ ಅವರ ಕುಟುಂಬದ ಜೊತೆಗಿನ ಒಡನಾಟವನ್ನು ಸಂಸದೆ, ನಟಿ ಸುಮಲತಾ ಅಂಬರೀಶ್​ ಅವರು ಎಳೆ-ಎಳೆಯಾಗಿಬಿಚ್ಚಿಟ್ಟಿದ್ದಾರೆ.

Video Top Stories