ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಮತ್ತು ಕುಟುಂಬಸ್ಥರಿಂದ ಕಾಲ್ನಡಿಗೆ!
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಗೆ ಕೊಟ್ಟಿರುವ ಕೊನೆ ಕೊಡುಗೆ ಜೇಮ್ಸ್. ರಾಜ್ಯದಲ್ಲಿ ಮಾತ್ರವಲ್ಲದೆ ವಿಶ್ವಾದ್ಯಂತ ಜೇಮ್ಸ್ ಸಿನಿಮಾ ಗೆದ್ದಿದೆ. ಸಿನಿಮಾ ಯಶಸ್ಸನ್ನು ಆಚರಿಸಬೇಕು ಎಂದು ಅಭಿಮಾನಿಗಳು ಮತ್ತು ಕುಟುಂಬಸ್ಥರು ಬೆಂಗಳೂರಿನ ರಾಜಾಜಿ ನಗರದಿಂದ ಮಾಡಗಿ ರಸ್ತೆ ವೀರೇಶ್ ಚಿತ್ರಮಂದಿರದ ವರೆಗೂ ಕಾಲ್ನಡಿಗೆಯಲ್ಲಿ ಬಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment