Gandhada Gudi: ಕ್ಯಾಮರಾ ಹಿಡಿದು ನಗುನಗ್ತಾ ಶೂಟಿಂಗ್ ಮಾಡಿದ್ದ ಅಪ್ಪು ನೋಡಿ ಫ್ಯಾನ್ಸ್ ಭಾವುಕ

ಕನ್ನಡ ಚಿತ್ರರಂಗದ ಮುತ್ತು ರತ್ನ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟಯ ಡಾಕ್ಯೂಮೆಂಟರಿ ಗಂಧದ ಗುಡಿ ಅಕ್ಟೋಬರ್ 28ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಆಗಿದ್ದು ಅಪ್ಪು ಹೆಗಲ ಮೇಲೆ ಕ್ಯಾಮೆರಾ ಹಿಡಿದು ಶೂಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಅಪ್ಪು ನಗು ಮುಖ ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಮುತ್ತು ರತ್ನ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟಯ ಡಾಕ್ಯೂಮೆಂಟರಿ ಗಂಧದ ಗುಡಿ ಅಕ್ಟೋಬರ್ 28ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಆಗಿದ್ದು ಅಪ್ಪು ಹೆಗಲ ಮೇಲೆ ಕ್ಯಾಮೆರಾ ಹಿಡಿದು ಶೂಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಅಪ್ಪು ನಗು ಮುಖ ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

Related Video