Gandhada Gudi ಪ್ರೀಮಿಯರ್ ಶೋ ಟಿಕೆಟ್‌ಗಳು ಸೋಲ್ಡ್ ಔಟ್; ನಾಳೆ 200 ಥಿಯೇಟರ್‌ಗಳಲ್ಲಿ ರಿಲೀಸ್!
ವನ್ಯ ಜಗತ್ತು ನಮ್ಮ ಕರ್ನಾಟಕ ಸಂಪತ್ತು ಹೇಗಿದೆ ಎಂದು ಜನರಿಗೆ ತೋರಿಸಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕನಸು ಕಟ್ಟಿ ಮಾಡಿರುವ ಸಿನಿಮಾ ಗಂಧದ ಗುಡಿ. ಇಂದು ಸಂಜೆ 7 ಗಂಟೆಗೆ ಪ್ರೀಮಿಯರ್ ಶೋ ನಡೆಯಲಿದ್ದು ನಾಳೆ ರಾಜ್ಯಾದ್ಯಂತ 200 ಚಿತ್ರಮಂದಿರಗಳಲ್ಲಿ ರಿಲೀಸ್ ಅಗಲು ಸಜ್ಜಾಗಿದೆ. ಅಪ್ಪು ಸಮಾಧಿ ಬಳಿ 75 ಕಟೌಟ್‌ಗಳನ್ನು ಹಾಕಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment