James ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಪಾತ್ರಕ್ಕೆ ಯಾರೂ ಧ್ವನಿ ನೀಡುತ್ತಿಲ್ಲ!
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕೊನೆಯದಾಗಿ ನಟಿಸಿರುವ ಜೇಮ್ಸ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಆಗಿದೆ. ಇದೇ ಸಮಯದಲ್ಲಿ ಪುನೀತ್ ಪಾತ್ರಕ್ಕೆ ಸಹೋದರ ಶಿವರಾಜ್‌ಕುಮಾರ್ ಧ್ವನಿ ನೀಡಲಿದ್ದಾರೆ ಎನ್ನಲಾಗಿದೆ. ಆದರೀಗ ಯಾರೂ ಧ್ವನಿ ನೀಡುತ್ತಿಲ್ಲ, ಎಂದು ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ಪುನೀತ್ ಧ್ವನಿ ಯಾರು? ಚಿತ್ರತಂಡ ಏನ್ ಪ್ಲ್ಯಾನ್ ಮಾಡಿದೆ ನೋಡಿ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment