ಪುನೀತ್ ರಾಜ್‌ಕುಮಾರ್, ಅಶ್ವಿನಿ ಅವರ ಜೊತೆ ಕಾಣಿಸಿಕೊಂಡ ಪ್ರಭುದೇವ!

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ ಅಭಿನಯದ ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಹಾಗೂ ಪ್ರಭುದೇವ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ. ಅದ್ಧೂರಿ ಸೆಟ್‌ನಲ್ಲಿ ಚಿತ್ರೀಕರಣ ಆರಂಭವಾಗಿದ್ದು, ಇಬ್ಬರೂ ಒಟ್ಟಿಗೆ ಫೋಟೋಶೂಟ್ ಮಾಡಿಸಿದ್ದಾರೆ. ಈ ವೇಳೆ ಪುನೀತ್ ಪತ್ನಿ ಅಶ್ವಿನಿ ಕೂಡ ಜೊತೆಯಾಗಿದ್ದಾರೆ. 
 
Share this Video
  • FB
  • Linkdin
  • Whatsapp

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ ಅಭಿನಯದ ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಹಾಗೂ ಪ್ರಭುದೇವ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ. ಅದ್ಧೂರಿ ಸೆಟ್‌ನಲ್ಲಿ ಚಿತ್ರೀಕರಣ ಆರಂಭವಾಗಿದ್ದು, ಇಬ್ಬರೂ ಒಟ್ಟಿಗೆ ಫೋಟೋಶೂಟ್ ಮಾಡಿಸಿದ್ದಾರೆ. ಈ ವೇಳೆ ಪುನೀತ್ ಪತ್ನಿ ಅಶ್ವಿನಿ ಕೂಡ ಜೊತೆಯಾಗಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video