Asianet Suvarna News Asianet Suvarna News

ಪವರ್ ಸ್ಟಾರ್ ಪವರ್ ಫುಲ್ ಸಾಂಗ್ ನೋಡಿದ್ರಾ ? ಲಕ್ಕಿಮ್ಯಾನ್‌ ಸಾಂಗ್ ವೈರಲ್

ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡಿರುವ ಲಕ್ಕಿಮ್ಯಾನ್ ಸಿನಿಮಾ ಸೆಪ್ಟೆಂಬರ್ 9ಕ್ಕೆ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣಗೆ ಸಂಗೀತಾ ಜೋಡಿಯಾಗಿ ಅಭಿನಯಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ದೇವರಾಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಪ್ರಭುದೇವ ಜೊತೆ ಸ್ಪೆಷಲ್ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಪವರ್ ಫುಲ್ ಹಾಡು ಬಿಡುಗಡೆಯಾಗಿದೆ. ಹೇಗಿದೆ ನೋಡಿದ್ದೀರಾ?

First Published Aug 25, 2022, 4:44 PM IST | Last Updated Aug 25, 2022, 4:44 PM IST

ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡಿರುವ ಲಕ್ಕಿಮ್ಯಾನ್ ಸಿನಿಮಾ ಸೆಪ್ಟೆಂಬರ್ 9ಕ್ಕೆ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣಗೆ ಸಂಗೀತಾ ಜೋಡಿಯಾಗಿ ಅಭಿನಯಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ದೇವರಾಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಪ್ರಭುದೇವ ಜೊತೆ ಸ್ಪೆಷಲ್ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಪವರ್ ಫುಲ್ ಹಾಡು ಬಿಡುಗಡೆಯಾಗಿದೆ. ಹೇಗಿದೆ ನೋಡಿದ್ದೀರಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories