ಡಾ.ರಾಜ್‌ ಜೊತೆ ದಿಲೀಪ್‌ ಕುಮಾರ್ ಪೋಟೋ ಹಂಚಿಕೊಂಡ ಪುನೀತ್ ರಾಜ್‌ಕುಮಾರ್!

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅನಾರೋಗ್ಯದಿಂದ ಕೊನೆ ಉಸಿರೆಳೆದಿದ್ದಾರೆ. ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿತ್ತು. ಈ ವೇಳೆ ನಟ ಪುನೀತ್ ರಾಜ್‌ಕುಮಾರ್ ಸ್ಪೆಷಲ್ ಫೋಟೋವೊಂದನ್ನು ಹಂಚಿಕೊಂಡು, ಡಾ. ರಾಜ್‌ಕುಮಾರ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸುವ ಸಂದರ್ಭವನ್ನು ನೆನಪು ಮಾಡಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅನಾರೋಗ್ಯದಿಂದ ಕೊನೆ ಉಸಿರೆಳೆದಿದ್ದಾರೆ. ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿತ್ತು. ಈ ವೇಳೆ ನಟ ಪುನೀತ್ ರಾಜ್‌ಕುಮಾರ್ ಸ್ಪೆಷಲ್ ಫೋಟೋವೊಂದನ್ನು ಹಂಚಿಕೊಂಡು, ಡಾ. ರಾಜ್‌ಕುಮಾರ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸುವ ಸಂದರ್ಭವನ್ನು ನೆನಪು ಮಾಡಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video