ಚಿತ್ರೀಕರಣ ಮುಗಿಯಿತು; ಧಾರವಾಡದ ದೇವಸ್ಥಾನದಲ್ಲಿ ಪುನೀತ್‌ ದಂಪತಿ!

ಯುವರತ್ನ ಚಿತ್ರೀಕರಣ ಮುಗಿಸಿ ರಿಲ್ಯಾಕ್ಸ್ ಮೂಡ್‌ನಲ್ಲಿರುವ ಪುನೀತ್‌ ರಾಜ್‌ಕುಮಾರ್ ಪತ್ನಿ ಅಶ್ವಿನಿ ಜೊತೆ ಧಾರವಾಡದ ಖ್ಯಾತ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

Share this Video
  • FB
  • Linkdin
  • Whatsapp

ಯುವರತ್ನ ಚಿತ್ರೀಕರಣ ಮುಗಿಸಿ ರಿಲ್ಯಾಕ್ಸ್ ಮೂಡ್‌ನಲ್ಲಿರುವ ಪುನೀತ್‌ ರಾಜ್‌ಕುಮಾರ್ ಪತ್ನಿ ಅಶ್ವಿನಿ ಜೊತೆ ಧಾರವಾಡದ ಖ್ಯಾತ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video