ಸೈಲೆಂಟ್ ಆಗಿಯೇ ಸುದ್ದಿ ಮಾಡಿದ ಪುನೀತ್ ರಾಜ್‌ಕುಮಾರ್ 'ಯುವರತ್ನ' ಸಾಂಗ್!
ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಎಂದಿಗೂ ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳುವುದಿಲ್ಲ ಹಾಗಂತ ಅಭಿಮಾನಿಗಳು ಸುಮ್ಮನೆ ಇರುತ್ತಾರಾ? ಪವರ್ ಪ್ರತೀ ಸಿನಿಮಾವೂ ಟ್ರೆಂಡ್ ಕ್ರಿಯೇಟ್ ಮಾಡುತ್ತದೆ. ಯುವರತ್ನ ಚಿತ್ರದ ಮೊದಲು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಹೊಸ ಟ್ರೆಂಡ್ ಕ್ರಿಯೇಟ್ ಮಾಡುತ್ತಿದೆ. ಈವರೆಗೂ ಎಷ್ಟು ವೀಕ್ಷಣೆ ಪಡೆದುಕೊಂಡಿದೆ ಗೊತ್ತಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment