ಕೊನೆಗೂ 'ಯುವರತ್ನ' ರಿಲೀಸ್‌ಗೆ ದಿನಾಂಕ ಫಿಕ್ಸ್‌; ಪವರ್ ಹೆಚ್ಚಾಗುತ್ತಿದೆ ನೋಡಿ!

2021ರಲ್ಲಿ ಯಾವ ಸ್ಟಾರ್ ಸಿನಿಮಾ ರಿಲೀಸ್ ಆಗುತ್ತೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಸಂತೋಷದ ಸುದ್ದಿಯೊಂದು ಕಾದಿದೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾವನ್ನು ಈ ದಿನಾಂಕದಂದು ರಿಲೀಸ್ ಮಾಡಬೇಕೆಂದು ಪ್ಲಾನ್ ಮಾಡಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

2021ರಲ್ಲಿ ಯಾವ ಸ್ಟಾರ್ ಸಿನಿಮಾ ರಿಲೀಸ್ ಆಗುತ್ತೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಸಂತೋಷದ ಸುದ್ದಿಯೊಂದು ಕಾದಿದೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾವನ್ನು ಈ ದಿನಾಂಕದಂದು ರಿಲೀಸ್ ಮಾಡಬೇಕೆಂದು ಪ್ಲಾನ್ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video