ನೋಡ್ರಪ್ಪ! ಪುನೀತ್ ರಾಜ್‌ಕುಮಾರ್ 'ಯುವರತ್ನ' ಟ್ರೇಲರ್ ಸಖತ್ ಆಗಿದೆ...
ನಟ ಪುನೀತ್ ರಾಜ್‌ಕುಮಾರ್ ಅಭಿನಯದ ಯುವರತ್ನ ಚಿತ್ರದ ಟ್ರೈಲರ್ ಮಾರ್ಚ್ 20ರಂದು ಬಿಡುಗಡೆಯಾಗಿದೆ. ಟ್ರೈಲರ್ ನೋಡಿದ ಕೂಡಲೇ ಚಿತ್ರದಲ್ಲಿ ಸಮಾಜಕ್ಕೆ ಒಂದೊಳ್ಳೆ ಸಂದೇಶ ರವಾನಿಸುವ ಮೌಲ್ಯವನ್ನು ಹೊಂದಿದೆ ಎನ್ನಬಹುದು. ನೀವು ಈ ಟ್ರೇಲರ್ ನೋಡಿದ್ದೀರಾ?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment