Asianet Suvarna News Asianet Suvarna News

ಫರ್ಸ್ಟ್‌ ಟೈಂ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಪುನೀತ್ ಸಿದ್ಧ!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಪವರ್‌ಫುಲ್ ಸಿನಿಮಾ 'ಯುವರತ್ನ'. ಚಿತ್ರೀಕರಣ ಪೂರ್ಣಗೊಳಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ತೆರೆ ಕಾಣಲು ಸಿದ್ಧವಾಗುತ್ತಿದೆ. ಈ ಸಿನಿಮಾ ಕನ್ನಡದಲ್ಲಿ ಮಾತ್ರವಲ್ಲದೇ, ತೆಲಗು ಭಾಷೆಯಲ್ಲೂ ರಿಲೀಸ್  ಆಗುತ್ತಿದೆ.  ಡಿಸೆಂಬರ್ 2ರಂದು ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಲಾಗುತ್ತದೆ.

Nov 24, 2020, 11:33 AM IST

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment