Rachita Ram 30ರ ವಸಂತಕ್ಕೆ ಕಾಲಿಟ್ಟ ಡಿಂಪಲ್,ರಾತ್ರೋರಾತ್ರಿ ಕೇಕ್‌ ಹಿಡಿದು ಮನೆಗೆ ಬಂದ ಫ್ಯಾನ್ಸ್‌

ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್ ರಚಿತಾ ರಾಮ್ 30ರ ವಸಂತಕ್ಕೆ ಕಾಲಿಟ್ಟಿದ್ದಾರೆ. ರಾತ್ರಿ 12 ಗಂಟೆಗೆ ಅಭಿಮಾನಿಗಳು ಹೂವಿನ ಹಾರ ಮತ್ತು ಕೇಕ್ ಹಿಡಿದು ಬಂದಿದ್ದಾರೆ. ಪ್ರತಿಯೊಬ್ಬರನ್ನು ಮಾತನಾಡಿಸಿ ಅವರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಜನರು ಇಷ್ಟೊಂದು ಪ್ರೀತಿ ಕೊಡುತ್ತಿರುವುದು ಸಂತಸ ವ್ಯಕ್ತ ಪಡಿಸಿದ್ದಾರೆ ರಚ್ಚು.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್ ರಚಿತಾ ರಾಮ್ 30ರ ವಸಂತಕ್ಕೆ ಕಾಲಿಟ್ಟಿದ್ದಾರೆ. ರಾತ್ರಿ 12 ಗಂಟೆಗೆ ಅಭಿಮಾನಿಗಳು ಹೂವಿನ ಹಾರ ಮತ್ತು ಕೇಕ್ ಹಿಡಿದು ಬಂದಿದ್ದಾರೆ. ಪ್ರತಿಯೊಬ್ಬರನ್ನು ಮಾತನಾಡಿಸಿ ಅವರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಜನರು ಇಷ್ಟೊಂದು ಪ್ರೀತಿ ಕೊಡುತ್ತಿರುವುದು ಸಂತಸ ವ್ಯಕ್ತ ಪಡಿಸಿದ್ದಾರೆ ರಚ್ಚು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

Related Video