ನಟಿ ರಚಿತಾ ರಾಮ್‌ಗೆ ಕಾಂಚೀವರಂ ಸೀರೆ ಗಿಫ್ಟ್ ಕೊಟ್ಟ ಕಂಗಣಾ ರಣಾವತ್ 'ತಲೈವಿ' ತಂಡ!
ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್‌ಗೆ ಬಾಲಿವುಡ್ ಚಿತ್ರರಂಗದಿಂದ ಸ್ಪೆಷಲ್ ಗಿಫ್ಟ್ ಬಂದಿದೆ. ಕಂಗನಾ ನಟನೆಯ 'ತಲೈವಿ' ಸಿನಿಮಾ ಇಂದು ನಾಲ್ಕು ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದೆ. ಈ ಉಡುಗೊರೆಯಲ್ಲಿ ನೀಲಿ ಬಣ್ಣದ ಅಪ್ಪಟ ಕಾಂಚೀವರಂ ಸೀರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment