Rachita Ram ಸ್ಮೋಕ್ ಮಾಡೋದು ನೋಡಿ ಅಭಿಮಾನಿಗಳು ಬೆಚ್ಚು..!

ಬುಲ್ ಬುಲ್ ಬೆಡಗಿ ರಚಿತಾ ರಾಮ್ (Rachita Ram) ಬಗ್ಗೆ ಗಾಂಧಿನಗರದಲ್ಲಿ ಗಾಸಿಪ್‌ವೊಂದು ಕೇಳಿ ಬರುತ್ತಿದೆ. ಏಕ್ ಲವ್ ಯಾ ಸಿನಿಮಾದಲ್ಲಿ ರಚಿತಾ ರಾಮ್ ಸಖತ್ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಬುಲ್ ಬುಲ್ ಬೆಡಗಿ ರಚಿತಾ ರಾಮ್ (Rachita Ram) ಬಗ್ಗೆ ಗಾಂಧಿನಗರದಲ್ಲಿ ಗಾಸಿಪ್‌ವೊಂದು ಕೇಳಿ ಬರುತ್ತಿದೆ. 'ಏಕ್ ಲವ್ ಯಾ' ಸಿನಿಮಾದಲ್ಲಿ ರಚಿತಾ ರಾಮ್ ಸಖತ್ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಶುರುವಿನಲ್ಲಿ ಸಿಗರೇಟ್ ಸೇದುವ ಸೀನ್ ಇದೆ. ಈ ಬೋಲ್ಡ್ ಲುಕ್‌ಗೆ ಅಭಿಮಾನಿಗಳು ಹುಬ್ಬೇರಿಸಿದ್ದಾರೆ. 

ಹರ್ಷಿಕಾ ಸ್ಪೆಷಲ್ ಫೋಟೋಶೂಟ್, ದೀಪಿಕಾ ಸಖತ್ ರೊಮ್ಯಾಂಟಿಕ್..!

Related Video