ಹುಟ್ಟುಹಬ್ಬದ ದಿನವೇ ರಚಿತಾಗೆ 'ಲವ್ ಯು ರಚ್ಚು' ಹೇಳಿದ ಅಜಯ್; ರೊಮ್ಯಾನ್ಸ್ ಫೋಟೋ ವೈರಲ್!
ಮೊಟ್ಟ ಮೊದಲ ಬಾರಿಗೆ ನಟ ಅಜಯ್ ರಾವ್ ಹಾಗೂ ರಚಿತಾ ರಾಮ್ ಆನ್‌ಸ್ಕ್ರೀನ್ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಅಜಯ್ ರಾವ್ ಹುಟ್ಟುಹಬ್ಬ ದಿನ ಶ್ರೀ ಶ್ರೀ ರವಿಶಂಕರ್ ಗುರೂಜೀ ನೇತೃತ್ವದಲ್ಲಿ ಚಿತ್ರ ಮುಹೂರ್ತ ನಡೆದಿದ್ದು..
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment