Asianet Suvarna News Asianet Suvarna News

ಹೈಸ್ಕೂಲ್‌ ವಿದ್ಯಾರ್ಥಿನಿ ಶಮಿಕಾ ಕುಮಾರಸ್ವಾಮಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ?

Feb 9, 2021, 4:03 PM IST

ಸ್ಯಾಂಡಲ್‌ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಪುತ್ರಿ ಶಮಿಕಾ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ. ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಶಮಿಕಾ ನಟನೆಯಲ್ಲಿ ತರಗತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment