It's great: ಜಾಹೀರಾತು ಲೋಕದಲ್ಲಿ ಮೋಡಿ ಮಾಡಿದ ರಾಕಿಂಗ್ ಕಪಲ್!
ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಮೊದಲ ಬಾರಿಗೆ ಜಾಹೀರಾತಿನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಸುಮಾರು 4 ವರ್ಷಗಳ ಬಳಿಕ ರಾಧಿಕಾ ಅವರನ್ನು ಆನ್‌ಸ್ಕ್ರೀನ್‌ನಲ್ಲಿ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಯಶ್ ಹಾಗೂ ರಾಧಿಕಾ ಲವ್ ಪೇರ್ ಇಷ್ಟ ಪಡುವವರು ಈ ಜಾಹೀರಾತನ್ನು ನೋಡಿ ಎಂಜಾಯ್ ಮಾಡುತ್ತಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment