Asianet Suvarna News Asianet Suvarna News

ರಾಘವೇಂದ್ರ ಸ್ಟೋರ್ಸ್ ಆರಂಭಿಸಿದ ನವರಸ ನಾಯಕ ಜಗ್ಗೇಶ್!

ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿರುವ 12ನೇ ಚಿತ್ರದ ಹೆಸರು ರಾಘವೇಂದ್ರ ಸ್ಟೋರ್ಸ್.  ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಜಗ್ಗೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್‌ ಕೂಡ ಬಿಡುಗಡೆ ಮಾಡಲಾಗಿದೆ. 
 
Sep 24, 2021, 3:17 PM IST

ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿರುವ 12ನೇ ಚಿತ್ರದ ಹೆಸರು ರಾಘವೇಂದ್ರ ಸ್ಟೋರ್ಸ್.  ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಜಗ್ಗೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್‌ ಕೂಡ ಬಿಡುಗಡೆ ಮಾಡಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment