RRR ನೋಡಲು ಚಿತ್ರಮಂದಿರ ಗೇಟ್,ಬಾಗಿಲು ಮುರಿಯಲು ಮುಂದಾದ ರಾಯಚೂರು ಅಭಿಮಾನಿಗಳು!
ರಾಯಚೂರು ಜಿಲ್ಲೆಯಲ್ಲಿ ಜ್ಯೂ.ಎನ್‌ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ರಾಜಮೌಳಿ ನಿರ್ದೇಶನದ RRR ಸಿನಿಮಾವನ್ನ ಅಭಿಮಾನಿಗಳು ಮುಗಿಬಿದ್ದು ನೋಡುತ್ತಿದ್ದಾರೆ. ಬೆಳಗ್ಗೆ 5:30 ಕ್ಕೆ ಮೊದಲ ಶೋ ಆರಂಭವಾಗಿದೆ. ಚಿತ್ರಮಂದಿರದ ಬಾಗಿಲು ,ಕಿಟಕಿ ,ಪೈಪ್ ಗಳನ್ನ ಮುರಿದು ಅಭಿಮಾನಿಗಳು ಚಿತ್ರಮಂದಿರದ ಒಳನುಗ್ಗಿ ಸಿನೆಮಾ ವೀಕ್ಷಣೆ ಮಾಡಿದ್ರು. ಇನ್ನೂ ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾಗಿದೆ.ಟಿಕೆಟ್ ಪಡೆಯದೆ ಚಿತ್ರಮಂದಿರಕ್ಕೆ ಪ್ರೇಕ್ಷಕರು ನುಗ್ಗಿದ್ದಾರೆ. ಗೇಟ್ ಏರಿ ಚಿತ್ರಮಂದಿರದೊಳಗೆ ನುಗ್ಗಿ ಚಿತ್ರ ವೀಕ್ಷಣೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment