ಸ್ನೇಹಿತರ ಜೊತೆ 'ರಾಜಾಹುಲಿ' ನಟನ ಎಣ್ಣೆ ಪಾರ್ಟಿ; ಪ್ರಶ್ನಿಸಿದ ಪೊಲೀಸರಿಗೆ ಅವಾಜ್!
ರಾಕಿಂಗ್ ಸ್ಟಾರ್ ಯಶ್ ಜೊತೆ 'ರಾಜಹುಲಿ' ಚಿತ್ರದಲ್ಲಿ ಅಭಿನಯಿಸಿರುವ ನಟ ಹರ್ಷ ತಡರಾತ್ರಿ ನಗರ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಜಾಲಹಳ್ಳಿ ಮುಖ್ಯ ರಸ್ತೆಯ ಅಪಾರ್ಟ್‌ಮೆಂಟ್ ಬಳಿ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡುತ್ತಿದ್ದರು. 'ಕುಡಿದು ಗಲಾಟೆ ಮಾಡುತ್ತಿದ್ದೀರಾ?' ಎಂದು ಪ್ರಶ್ನಿಸಿದ ಪೊಲೀಸ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಅವಾಚ್ಯ ಪದಗಳನ್ನು ಬಳಸಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment