Rajamouli: ಮಹಾಭಾರತ ಸಿನಿಮಾ ಕನಸಿನಲ್ಲಿ ರಾಜಮೌಳಿ: ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಹೇಳಿದ್ದೇನು?

ರಾಜಮೌಳಿ ಮಹಾಭಾರತ ಸಿನಿಮಾ ಮಾಡಲಿದ್ದಾರೆ ಎಂಬ ಚರ್ಚೆ ಈಗ ಆರಂಭವಾಗಿದೆ. ಈ ಬಗ್ಗೆ ಅವರ ತಂದೆ ವಿಜಯೇಂದ್ರ ಪ್ರಸಾದ್‌ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

First Published Jun 24, 2023, 11:20 AM IST | Last Updated Jun 24, 2023, 11:20 AM IST

ಬಾಹುಬಲಿ ಜೆಸ್ಟ್‌ ಟ್ರೈಯಲ್‌ ಅಷ್ಟೇ. ರಾಜಮೌಳಿ ಟಾರ್ಗೆಟ್‌ ಇದ್ದಿದ್ದೆ, ಮಹಾಭಾರತ ಸಿನಿಮಾ ಮಾಡುವುದು ಎಂದು ವಿಜಯೇಂದ್ರ ಪ್ರಸಾದ್ ಹೇಳಿದ್ದಾರೆ. ಸಿನಿಮಾದಿಂದ ಸಿನಿಮಾಗೆ ರಾಜಮೌಳಿ ರೇಂಜ್ ಬದಲಾಗುತ್ತಲೇ ಇದೆ. ಈ ಮಧ್ಯೆ ರಾಜಮೌಳಿ ಮಹಾಭಾರತ ಸಿನಿಮಾ ಮಾಡಲಿದ್ದಾರೆ ಎಂಬ ಚರ್ಚೆ ಈಗ ಆರಂಭವಾಗಿದೆ. ಈ ಬಗ್ಗೆ ರಾಜಮೌಳಿ ತಂದೆ, ಹಿರಿಯ ನಿರ್ದೇಶಕ ವಿಜಯೇಂದ್ರ ಪ್ರಸಾದ್ ಇತ್ತೀಚಿನ ಸಂದರ್ಶನದಲ್ಲಿ ಈ ವಿಷಯ ರಿವೀಲ್ ಮಾಡಿದ್ದಾರೆ.ವಿಜಯೇಂದ್ರ ಪ್ರಸಾದ್ ಅವರು ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಬರಹಗಾರನಾಗಿ 80ರ ದಶಕದಿಂದಲೇ ಕೆಲಸ ಮಾಡುತ್ತಿದ್ದಾರೆ.ಅಷ್ಟೇ ಅಲ್ಲದೇ ರಾಜಮೌಳಿ ಬಯಸಿದಂತೆ ಮಹಾಭಾರತ ಸ್ಕ್ರಿಪ್ಟ್ ರೆಡಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನದ ರಾಶಿ ಭವಿಷ್ಯ ಹೀಗಿದ್ದು.. ಇಂದು ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ