ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ '777 ಚಾರ್ಲಿ' ಟೀಸರ್; 4 ದಿನದಲ್ಲಿ 5 ಮಿಲಿಯನ್!

ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದಂದು ಬಿಡುಗಡೆಯಾದ 777 ಚಾರ್ಲಿ ಸಿನಿಮಾ ಕೇವಲ ನಾಲ್ಕು ದಿನಗಳಲ್ಲಿ 5 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಬಹು ದಿನಗಳ ನಂತರ ರಕ್ಷಿತ್‌ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅದರಲ್ಲೂ ಪುಟ್ಟ ಹುಡುಗಿ ಶಾರ್ವರಿ ಎಲ್ಲರ ಗಮನ ಸೆಳೆದಿದ್ದಾಳೆ.

Share this Video
  • FB
  • Linkdin
  • Whatsapp

ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದಂದು ಬಿಡುಗಡೆಯಾದ 777 ಚಾರ್ಲಿ ಸಿನಿಮಾ ಕೇವಲ ನಾಲ್ಕು ದಿನಗಳಲ್ಲಿ 5 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಬಹು ದಿನಗಳ ನಂತರ ರಕ್ಷಿತ್‌ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅದರಲ್ಲೂ ಪುಟ್ಟ ಹುಡುಗಿ ಶಾರ್ವರಿ ಎಲ್ಲರ ಗಮನ ಸೆಳೆದಿದ್ದಾಳೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video