Rakshit Shetty- sudeep: ಸುದೀಪ್‌, ರಕ್ಷಿತ್‌ ಶೆಟ್ಟಿ ಒಟ್ಟಿಗೆ ಸಿನಿಮಾ ಮಾಡ್ತಾರಾ ? ಈ ಬಗ್ಗೆ ಕಿಚ್ಚ ಹೇಳಿದ್ದೇನು ?

ರಕ್ಷಿತ್ ಶೆಟ್ಟಿ ಜೊತೆಗೆ ಸಿನಿಮಾ ಮಾಡುವ ಬಗ್ಗೆ ಸೇರಿದಂತೆ ಹಲವಾರು ಪ್ರಶ್ನೆಗಳಿಗೆ ಕಿಚ್ಚ ಉತ್ತರಿಸಿದ್ದಾರೆ. ಅವರು ಬೇರೆ ಬೇರೆ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ರಕ್ಷಿತ್ ಅವರಿಗೆ ಒತ್ತಡ ಹಾಕೋದು ಬೇಡ ಎಂದು ಉತ್ತರಿಸಿದ್ದಾರೆ.
 

Share this Video
  • FB
  • Linkdin
  • Whatsapp

ಕಿಚ್ಚ ಸುದೀಪ್ (Sudeep) ಮತ್ತು ರಕ್ಷಿತ್ ಶೆಟ್ಟಿ (Rakshit Shetty) ಕಾಂಬಿನೇಷನ್‌ನಲ್ಲಿ ಸಿನಿಮಾ ಬರಲಿದೆ ಎಂದು ಚರ್ಚೆಯಾಗುತ್ತಿತ್ತು. ಅದರ ಹೆಸರು ಕೂಡ ಥಗ್ಸ್‌ ಆಫ್‌ ಮಾಲ್ಗುಡಿ(Thugs of Malgudi movie) ಎಂದು ಹೇಳಲಾಗುತ್ತಿತ್ತು. ಅಲ್ಲದೇ ಈ ಬಗ್ಗೆ ಇಬ್ಬರು ನಟರು ಅನೌನ್ಸ್‌ ಮಾಡಿದ್ದರು. ಈ ಬಗ್ಗೆ ಫ್ಯಾನ್ಸ್‌ವೊಬ್ಬರು ಪ್ರಶ್ನೆಯನ್ನು ಕೇಳಿದ್ದು, ನಿಮ್ಮ ಮತ್ತು ರಕ್ಷಿತ್ ಕಾಂಬಿನೇಷನ್ ಸಿನಿಮಾ ಯಾವಾಗ? ಎಂದು ಪ್ರಶ್ನೆ ಮಾಡಿದ್ದರು. ಅದಕ್ಕೆ ತಣ್ಣಗೆ ಉತ್ತರಿಸಿರುವ ಕಿಚ್ಚ, ಅವರು ಬೇರೆ ಬೇರೆ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ರಕ್ಷಿತ್ ಅವರಿಗೆ ಒತ್ತಡ ಹಾಕೋದು ಬೇಡ ಎಂದು ಉತ್ತರಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಬಹು ನಿರೀಕ್ಷಿತ 'ಮತ್ಸ್ಯಗಂಧ' ಟ್ರೇಲರ್ ಬಿಡುಗಡೆ! ಹೇಗಿದೆ 'ಕ್ಲಾಸ್' ನಾಯಕನ 'ಮಾಸ್' ಅವತಾರ..?

Related Video