26 ವರ್ಷ ಹಿಂದೆ ಶಿವುಗೆ ಹಾಯ್ ಅಂದಿದ್ದೆ ಇಂದಿನವರೆಗೂ ಆಹಿತಕರ ಘಟನೆ ನಡೆದಿಲ್ಲ: ರಮೇಶ್ ಅರವಿಂದ್

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಗಾಳಿಪಟ 2 ಸಿನಿಮಾದ ಟ್ರೈಲರ್ ಲಾಂಚ್‌ ಮತ್ತು ಪ್ರೀ-ರಿಲೀಸ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯಿತ್ತು. ಈ ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್ ಮತ್ತು ರಮೇಶ್ ಅರವಿಂದ್‌ ತಮ್ಮ ಸ್ನೇಹದ ಬಗ್ಗೆ ಮಾತನಾಡಿದ್ದಾರೆ. ಮೊದಲ ದಿನ ಹೇಗೆ ಹಾಯ್ ಎಂದು ಮಾತನಾಡಿಸಿದ್ದರು ಹಾಗೆ ಎರಡನೇ ದಿನವೂ ಮಾತ್ರವಲ್ಲದೆ 26 ವರ್ಷ ನಡೆದುಕೊಂಡು ಬಂದಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
 
Share this Video
  • FB
  • Linkdin
  • Whatsapp

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಗಾಳಿಪಟ 2 ಸಿನಿಮಾದ ಟ್ರೈಲರ್ ಲಾಂಚ್‌ ಮತ್ತು ಪ್ರೀ-ರಿಲೀಸ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯಿತ್ತು. ಈ ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್ ಮತ್ತು ರಮೇಶ್ ಅರವಿಂದ್‌ ತಮ್ಮ ಸ್ನೇಹದ ಬಗ್ಗೆ ಮಾತನಾಡಿದ್ದಾರೆ. ಮೊದಲ ದಿನ ಹೇಗೆ ಹಾಯ್ ಎಂದು ಮಾತನಾಡಿಸಿದ್ದರು ಹಾಗೆ ಎರಡನೇ ದಿನವೂ ಮಾತ್ರವಲ್ಲದೆ 26 ವರ್ಷ ನಡೆದುಕೊಂಡು ಬಂದಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video