Asianet Suvarna News Asianet Suvarna News

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದ ಅಲ್ಲು ಅರ್ಜುನ್!

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನ 'ಪುಷ್ಪ' ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ರಶ್ಮಿಕಾ ಮಂದಣ್ಣ ಪಕ್ಕಾ ಹಳ್ಳಿ ಹುಡುಗಿ ಅವತಾರದಲ್ಲಿ ಕಾಣಿಸಿಕೊಂಡಿದ್ದು ಡಾಲಿ ಧನಂಜಯ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪುಷ್ಪ ಚಿತ್ರದ ಟೀಸರ್ ಭಾರತೀಯ  ಚಿತ್ರರಂಗದಲ್ಲಿ ಹೊಸ ದಾಖಲೆ ಮಾಡಿದೆ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment