ರಶ್ಮಿಕಾ ಸಿಕ್ಕಾಪಟ್ಟೆ ಬ್ಯುಸಿ, ಪೋಷಕರಿಗೆ ಮುನಿಸು!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಹಾಗೂ  ಹಿಂದಿ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೊರೋನಾ ಮತ್ತೆ ಹೆಚ್ಚಾಗುವ ಸಾಧ್ಯತೆಗಳಿದ್ದರೂ, ರಶ್ಮಿಕಾ ಕೇರ್ ಮಾಡದೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾಳೆ ಹಾಗೂ ನಾನ್ ಸ್ಟಾಪ್ ಟ್ರಾವೆಲ್ ಮಾಡುತ್ತಿದ್ದಾಳೆ ಎಂದು ಪೋಷಕರು ಆತಂಕ ವ್ಯಕ್ತ ಪಡಿಸಿದ್ದಾರೆ.
 
Share this Video
  • FB
  • Linkdin
  • Whatsapp

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಹಾಗೂ  ಹಿಂದಿ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೊರೋನಾ ಮತ್ತೆ ಹೆಚ್ಚಾಗುವ ಸಾಧ್ಯತೆಗಳಿದ್ದರೂ, ರಶ್ಮಿಕಾ ಕೇರ್ ಮಾಡದೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾಳೆ ಹಾಗೂ ನಾನ್ ಸ್ಟಾಪ್ ಟ್ರಾವೆಲ್ ಮಾಡುತ್ತಿದ್ದಾಳೆ ಎಂದು ಪೋಷಕರು ಆತಂಕ ವ್ಯಕ್ತ ಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video