Asianet Suvarna News Asianet Suvarna News

ದೀಪಿಕಾ ಪಡುಕೋಣೆ ಕಾಪಿ ಮಾಡ್ತಾರಾ ಕನ್ನಡತಿ ರಶ್ಮಿಕಾ ಮಂದಣ್ಣ!

Sep 27, 2021, 5:16 PM IST

ಬಾಲಿವುಡ್‌ನಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ ಫ್ಯಾಷನ್‌ನಲ್ಲಿ ದೀಪಿಕಾ ಪಡುಕೋಣೆ ಅವರನ್ನು ಕಾಪಿ ಮಾಡುತ್ತಿದ್ದಾರೆ ಎಂದು ಟ್ರೋಲ್ ಆಗುತ್ತಿದ್ದಾರೆ. ನಿಜಕ್ಕೂ ರಶ್ಮಿಕಾ ಕೆಂಪು ಬಣ್ಣದ ಗೌನ್‌ನಲ್ಲಿ ಡಿಸೈನ್‌ ಆಗಿದ್ದು ದೀಪಿಕಾ ನೋಡಿಯೇನಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment