Asianet Suvarna News Asianet Suvarna News

ನಾನು ಬಯಸಿದ ಪ್ರೀತಿ ಸಿಕ್ತು ಎಂದು ಬರೆದುಕೊಂಡಿದ್ದೇಕೆ ರಶ್ಮಿಕಾ?

Sep 14, 2021, 4:30 PM IST

ಸ್ಯಾಂಡಲ್‌ವುಡ್‌ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ನಾನು ಬಯಸಿದ ಪ್ರೀತಿ ಸಿಕ್ಕಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನು ಓದಿ ಶಾಕ್ ಆದ ನೆಟ್ಟಿಗರು ಫೋಟೋ ನೋಡಿ ಸಂತಸ ವ್ಯಕ್ತ ಪಡಿಸಿದ್ದಾರೆ. ನೀವೂ ಈ ವಿಡಿಯೋ ನೋಡಿ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment