Rashmika Mandanna: ಸೌತ್‌ಗೆ ಗುಡ್ ಬೈ ಹೇಳಿದ ಕೊಡಗಿನ ಕುವರಿ?

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮತ್ತು ಅಮಿತಾಭ್ ಬಚ್ಚನ್ ಜೊತೆ ನಟಿಸಿರುವ ಗುಡ್‌ ಬೈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಅಕ್ಟೋಬರ್ 7ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಪ್ರಚಾರದಲ್ಲಿ ರಶ್ಮಿಕಾ ಸಖತ್ ಬ್ಯುಸಿಯಾಗಿದ್ದಾರೆ ಮತ್ತು ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ರಶ್ಮಿಕಾ ಸ್ಯಾಂಡಲ್‌ವುಡ್‌ಗೆ ಸಂಪೂರ್ಣವಾಗಿ ಗುಡ್ ಬೈ ಹೇಳಿದ್ದಾರೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.
 
Share this Video
  • FB
  • Linkdin
  • Whatsapp

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮತ್ತು ಅಮಿತಾಭ್ ಬಚ್ಚನ್ ಜೊತೆ ನಟಿಸಿರುವ ಗುಡ್‌ ಬೈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಅಕ್ಟೋಬರ್ 7ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಪ್ರಚಾರದಲ್ಲಿ ರಶ್ಮಿಕಾ ಸಖತ್ ಬ್ಯುಸಿಯಾಗಿದ್ದಾರೆ ಮತ್ತು ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ರಶ್ಮಿಕಾ ಸ್ಯಾಂಡಲ್‌ವುಡ್‌ಗೆ ಸಂಪೂರ್ಣವಾಗಿ ಗುಡ್ ಬೈ ಹೇಳಿದ್ದಾರೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video