Asianet Suvarna News Asianet Suvarna News

ಫಾದರ್ಸ್‌ ಡೇಗೆ ನಟ ಅಮಿತಾಬ್‌ಗೆ ಸರ್ಪ್ರೈಸ್‌ ಕೊಟ್ಟ ನಟಿ ರಶ್ಮಿಕಾ ಮಂದಣ್ಣ!

'ಗುಡ್‌ಬೈ' ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಮತ್ತು ಅಮಿತಾಭ್ ಬಚ್ಚನ್ ಅಪ್ಪ-ಮಗಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವರ್ಷ ಫಾದರ್ಸ್‌ ಡೇ ಪ್ರಯುಕ್ತ ರಶ್ಮಿಕಾ ಅಮಿತಾಭ್‌ಗೆ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ. ಅಮಿತಾಭ್ ತಮ್ಮ ಬ್ಲಾಗ್‌ನಲ್ಲಿ ರಶ್ಮಿಕಾಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. 
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment