
ಉಪೇಂದ್ರ ‘ಐ ಲವ್ ಯೂ’ ಚಿತ್ರದ ಹಾಡು ರಿಲೀಸ್!
ಪೋಸ್ಟರ್ ನಿಂದಲೇ ಗಮನ ಸೆಳೆದಿದ್ದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ‘ಐ ಲವ್ ಯೂ’ ಚಿತ್ರದ ಹಾಡೊಂದು ರಿಲೀಸ್ ಆಗಿದೆ. ಈ ಚಿತ್ರವೂ ಕನ್ನಡ ಹಾಗೂ ತೆಲುಗಿನಲ್ಲಿ ಮೂಡಿ ಬರುತ್ತಿದೆ. ಹೇಗಿದೆ ಹಾಡು? ಇಲ್ಲಿದೆ ಕಂಪ್ಲೀಟ್ ವಿಡಿಯೋ..
ಪೋಸ್ಟರ್ ನಿಂದಲೇ ಗಮನ ಸೆಳೆದಿದ್ದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ‘ಐ ಲವ್ ಯೂ’ ಚಿತ್ರದ ಹಾಡೊಂದು ರಿಲೀಸ್ ಆಗಿದೆ. ಈ ಚಿತ್ರವೂ ಕನ್ನಡ ಹಾಗೂ ತೆಲುಗಿನಲ್ಲಿ ಮೂಡಿ ಬರುತ್ತಿದೆ. ಹೇಗಿದೆ ಹಾಡು? ಇಲ್ಲಿದೆ ಕಂಪ್ಲೀಟ್ ವಿಡಿಯೋ
Add Asianetnews Kannada as a Preferred Source
